Sunday, April 20, 2025
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಇಂದು ಮುಂಜಾನೆ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಇಂದು ಮುಂಜಾನೆ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಶುಕ್ರವಾರ ಮುಂಜಾನೆ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಹನಿಯಾಗಿ ಮಳೆ ಬೀಳುತ್ತಿದೆ.

ಮಂಗಳೂರು ನಗರದಲ್ಲಿ ಬೆಳಿಗ್ಗೆ ಗುಡುಗು ಮಿಂಚಿನಿಂದೊಡಗೂಡಿ ಸಣ್ಣ ಪ್ರಮಾಣದ ಮಳೆಯಾಗಿದೆ.

ಉಳ್ಳಾಲ ತಾಲ್ಲೂಕು ವ್ಯಾಪ್ತಿಯ ತಲಪಾಡಿ, ಕೋಟೆಕಾರು, ಬೀರಿ, ದೇರಳಕಟ್ಟೆ, ಕುತ್ತಾರು, ತೊಕ್ಕೊಟ್ಟು ಪ್ರದೇಶದಲ್ಲಿ ಬೆಳಿಗ್ಗೆ ಮಳೆಯಾಗಿದೆ.  ಕೆಲವೆಡೆ ನೀರು ಹರಿದು ಹೋಗಿದೆ. ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಪ್ರದೇಶದಲ್ಲಿ ಜೋರು ಮಳೆ ಸುರಿದಿದೆ.

RELATED ARTICLES
- Advertisment -
Google search engine

Most Popular