ತುಮಕೂರು : ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.