Tuesday, April 22, 2025
Google search engine

HomeUncategorizedರಾಷ್ಟ್ರೀಯ6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಭಾರತೀಯ ಚುನಾವಣಾ ಆಯೋಗ

6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿದ ಭಾರತೀಯ ಚುನಾವಣಾ ಆಯೋಗ

ದೆಹಲಿ: ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಗಳನ್ನು ಪದಚ್ಯುತಗೊಳಿಸಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಆದೇಶ ಹೊರಡಿಸಿದೆ.

ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ತೆಗೆದು ಹಾಕಲಾಗಿದೆ.

ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು ಕೂಡ (ಡಿಜಿಪಿ) ಚುನಾವಣಾ ಆಯೋಗ ವಜಾಗೊಳಿಸಿದೆ.

RELATED ARTICLES
- Advertisment -
Google search engine

Most Popular