ಮಂಡ್ಯ: ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದಾಗಿ ಕಾರ್ಖಾನೆಗಳ ಬೆಲ್ಟ್ ತಯಾರಿಕಾ ಕಾರ್ಖಾನೆ ಬೆಂಕಿ ಹೊತ್ತಿ ಉರಿದ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದ್ದು , ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
