66/11ಕೆವಿ ಚಿಕ್ಕಗಂಗವಾಡಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ಮೊದಲನೇ ತ್ರೆಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಚಿಕ್ಕಗಂಗವಾಡಿ, ದೊಡ್ಡಗಂಗವಾಡಿ, ಅಂಕನಹಳ್ಳಿ, ಅಕ್ಕೂರು, ತಾಳವಾಡಿ, ವಿರುಪಸಂದ್ರ, ಬಿ.ಎಸ್.ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಜೂ. 16ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.