Wednesday, February 11, 2026
Google search engine

Homeಅಪರಾಧಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ: ಮೂವರ ಬಂಧನ

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ: ಮೂವರ ಬಂಧನ

ದೆಹಲಿ: ಕೇಂದ್ರ ಸಚಿವ ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಐಟಿ ಸೆಲ್ ನ ಮೂವರನ್ನು ಬಂಧಿಸಲಾಗಿದೆ.

ಮೀಸಲಾತಿ ತೆಗೆದುಹಾಕುವ ಬಗ್ಗೆ ವಿಡಿಯೋ ತಿರುಚಲಾಗಿತ್ತು, ಅಮಿತ್ ಶಾ ಹೇಳಿಕೆ ತಿರುಚಿ ವಿಡಿಯೋ ಮಾಡಲಾಗಿತ್ತು, ತೆಲಂಗಾಣದ ಕೆಲ ನಾಯಕರು ವಿಡಿಯೋ ಶೇರ್ ಮಾಡಿದ್ದರು.ಮೀಸಲಾತಿ ಹೇಳಿಕೆಯನ್ನು ತಿರುಚಿ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಈಗಾಗಲೇ ಸಮನ್ಸ್ ಜಾರಿ ಮಾಡಿದ್ದಾರೆ. ರೇವಂತ್ ರೆಡ್ಡಿ ಸೇರಿದಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

RELATED ARTICLES
- Advertisment -
Google search engine

Most Popular