Sunday, April 20, 2025
Google search engine

Homeರಾಜ್ಯತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಶ್ರೀರಂಗಪಟ್ಟಣದಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಶ್ರೀರಂಗಪಟ್ಟಣದಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಮಂಡ್ಯ: ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಜಿಲ್ಲೆಯಲ್ಲಿ ಕಾವೇರಿಯ ಕಿಚ್ಚು ಕಾವೇರಿದ್ದು, ಶ್ರೀರಂಗಪಟ್ಟಣದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ.

ರೈತ ಹೋರಾಟಗಾರ ನಂಜುಂಡೇಗೌಡ ನೇತೃತ್ವದಲ್ಲಿ ಮೈಸೂರು -ಬೆಂಗಳೂರು ಹೆದ್ದಾರಿ ತಡೆದು ರೈತರು ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ ಡ್ಯಾಂ ನಿಂದ ಬಿಡುತ್ತಿರುವ ನೀರು ನಿಲ್ಲಿಸಲು ರೈತರು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular