Friday, April 11, 2025
Google search engine

Homeರಾಜ್ಯಸುದ್ದಿಜಾಲಫೆಬ್ರವರಿ ೨:ದ.ರಾ ಬೇಂದ್ರೆಯವರ ಜನ್ಮ ದಿನಾಚರಣೆಯ ಕಾರ್ಯಕ್ರಮ

ಫೆಬ್ರವರಿ ೨:ದ.ರಾ ಬೇಂದ್ರೆಯವರ ಜನ್ಮ ದಿನಾಚರಣೆಯ ಕಾರ್ಯಕ್ರಮ

ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡದ ಶ್ರೇಷ್ಠ ಕವಿಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ,ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಫೆಬ್ರವರಿ ೨ ಗುರುವಾರ ಸಂಜೆ ೬ ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿ , ಸರ್ವರೂ ಆಗಮಿಸಿ ಯಶಸ್ವಿಗೊಳಿಸಿ ಕೊಡಬೇಕೆಂದು ಕೋರಿದ್ದಾರೆ.

RELATED ARTICLES
- Advertisment -
Google search engine

Most Popular