Monday, February 16, 2026
Google search engine

Homeಅಪರಾಧಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ವಿರುದ್ದ FIR ದಾಖಲು

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ವಿರುದ್ದ FIR ದಾಖಲು

ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ವಿರುದ್ಧ ವಂಚನೆ, ಜೀವ ಬೆದರಿಕೆ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ವಿರುದ್ಧ ದಂಪತಿಗಳಿಬ್ಬರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರಿಗೆ ನೀಡಿರುವ ದೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಅವ್ಯವಹಾರದಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ. ವಂಚನೆ ಮಾಡಿದ್ದಾರೆ ಅಂತ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್, ಜೀವನ್ ಕುಮಾರ್ ಹಾಗೂ ಪ್ರಮೋದ್ ಎಂಬುವರ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular