ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ನಂಜನಗೂಡು ತಾಲೂಕು ಹೆಡೆತಲೆ ವೃತ್ತದ ಪಿ. ಚಂದ್ರಿಕಾ ನೇತೃತ್ವದ ತಂಡ ಜಾನಪದ ನೃತ್ಯ ಮಾಡುತ್ತಿರುವುದು. ಚಿತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಸಿಡಿಪಿಒ ಮಂಜುಳಾ ಸೇರಿದಂತೆ ಇತರರು ಇದ್ದಾರೆ. ನೃತ್ಯದಲ್ಲಿ ಭಾಗ್ಯಲಕ್ಷ್ಮಿ, ದಿವ್ಯ, ನಂದಿನಿ, ಆಶಾ, ಪುಟ್ಟಮ್ಮ, ಸೌಮ್ಯ ಭಾಗವಹಿಸಿದ್ದರು.