ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಬಗ್ಗೆ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತೆ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಚರ್ಚೆ ಮಾಡಿರುವ ಸಿದ್ದರಾಮಯ್ಯ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷಗಳು ಸರಿಪಡಿಸುವಂತೆ ಸಮಿತಿಗೆ ಹೇಳಿದ್ದಾರೆ. ಯಾವ ಯಾವ ಪಾಠಗಳನ್ನು ಕೈಬಿಡಬೇಕು? ಪಾಠಗಳಲ್ಲಿ ಕೆಲ ಪದ … Continue reading ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತೆ ಸಿಎಂ ಸೂಚನೆ