Saturday, January 10, 2026
Google search engine

HomeUncategorizedರಾಷ್ಟ್ರೀಯವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು

ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು

ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಲಂಡನ್ ಪ್ರಯಾಣದ ವೇಳೆ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಅವರು 12ನೇ ಸೀಟಿನಲ್ಲಿ ಕುಳಿತಿದ್ದರು. ಲಂಡನಲ್ಲಿರುವ ಮಗಳ ಮನೆಗೆ ತೆರಳುವ ಮಾರ್ಗದಲ್ಲಿದ್ದರು.

242 ಮಂದಿಯ ಪೈಕಿ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ.

ವಿಮಾನ ಮೆಡಿಕಲ್‌ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ ಪತನ ಗೊಂಡಿರುವ ಕಾರಣ ಸಾವಿನ ಸಂಖ್ಯೆ  ಹೆಚ್ಚಾಗುತ್ತಿದೆ.

RELATED ARTICLES
- Advertisment -
Google search engine

Most Popular