Thursday, June 19, 2025
Google search engine

Homeರಾಜ್ಯಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆ

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಆಯ್ಕೆಯಾಗಿದ್ದಾರೆ.

ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದರು. ಬೆಂಗಳೂರು ಹಾಲು ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಡಿ.ಕೆ ಸುರೇಶ್ ಬಮೂಲ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಬಮೂಲ್ ಕಚೇರಿ ಬಳಿ ಡಿ.ಕೆ ಸುರೇಶ್ ಬೆಂಬಲಿಗರು, ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಬಳಿಕ ಮಾತನಾಡಿದ ನೂತನ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್, ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular