ಮಂಡ್ಯ: ಮಂಡ್ಯದ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ 33ನೇ ಪುಣ್ಯ ಸ್ಮರಣೆ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ನೇತೃತ್ವದಲ್ಲಿ ಆಚರಣೆ ನಡೆಸಲಾಗಿದ್ದು, ಬಳಿಕ ಕಾಂಗ್ರೆಸ್ ಕಾರ್ಯಕರ್ತರು ರಾಜೀವ್ ಗಾಂಧಿಯವರ ಸಾಧನೆಗಳನ್ನ ನೆನೆದರು.