Sunday, August 10, 2025
Google search engine

Homeರಾಜ್ಯಸುದ್ದಿಜಾಲಪ್ರತಿಭಾವಂತ ವಿದ್ಯಾರ್ಥಿಗೆ ಉಚಿತ ಕಂಪ್ಯೂಟರ್ ವಿತರಣೆ

ಪ್ರತಿಭಾವಂತ ವಿದ್ಯಾರ್ಥಿಗೆ ಉಚಿತ ಕಂಪ್ಯೂಟರ್ ವಿತರಣೆ

ಪಿರಿಯಾಪಟ್ಟಣ: ಒಕ್ಕಲಿಗರ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ನಂಜೇಗೌಡ ನಂಜುಂಡ ರವರ ಸ್ನೇಹ ಬಳಗದ ವತಿಯಿಂದ ಬೂದಿತಿಟ್ಟು ಗ್ರಾಮದ ವಿಶೇಷ ಚೇತನ ಮತ್ತು ಪ್ರತಿಭಾವಂತ ವಿದ್ಯಾರ್ಥಿ ಕೀರ್ತನ್ ರವರ ಮುಂದಿನ ವ್ಯಾಸಂಗಕ್ಕೆ ಉಚಿತವಾಗಿ ಕಂಪ್ಯೂಟರ್ ವಿತರಣೆ ಮಾಡಲಾಯಿತ್ತು .

ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ , ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಹನುಮಂತನಾಥ ಮಹಾಸ್ವಾಮೀಜಿ , ಒಕ್ಕಲಿ ಯುವ ಬ್ರಿಗೇಡಿನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಹಾಗೂ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular