Monday, March 30, 2026
Google search engine

Homeಸ್ಥಳೀಯಯುದ್ಧದಿಂದ ಇಂಧನ ಏರಿಕೆ: ನಂದಿನಿ ಹಾಲು ಬೆಲೆ ಏರಿಕೆ ಭೀತಿ

ಯುದ್ಧದಿಂದ ಇಂಧನ ಏರಿಕೆ: ನಂದಿನಿ ಹಾಲು ಬೆಲೆ ಏರಿಕೆ ಭೀತಿ

ಬೆಂಗಳೂರು : ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ  ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular