Friday, April 11, 2025
Google search engine

HomeUncategorizedರಾಷ್ಟ್ರೀಯಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.

ರಾಜಸ್ತಾನದ ಸಿಕರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಪ್ರಧಾನಿ ಮೋದಿ,  9 ಕೋಟಿ ರೈತರ ಖಾತೆಗೆ  20 ಸಾವಿರ ಕೋಟಿ ಹಣ ವರ್ಗಾವಣೆ  ಮಾಡಲಾಗಿದೆ. ರೈತರ ಕಷ್ಟ ಸುಖ  ಆಲಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಭಾರತ ಸರ್ಕಾರವು ವಾರ್ಷಿಕವಾಗಿ 6 ಸಾವಿರ ರೂ.ಗಳನ್ನು ಮೂರು ವಿಭಿನ್ನ ಕಂತುಗಳಲ್ಲಿ ರೈತರ ಖಾತೆ ಹಾಕುತ್ತಿದೆ.  ಇದಕ್ಕಾಗಿ 14 ನೇ ಕಂತು ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular