ಗದಗ:ಚಂದ್ರಯಾನ -3 ಯಶಸ್ವಿಯಾದ ಹಿನ್ನೆಲೆಯಲ್ಲಿ ಗದಗದ ಬಿಜೆಪಿ ಕಾರ್ಯಾಲಯ ಹಾಗೂ ಟಾಂಗಾ ಕೂಟ್ ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು. ಜಯ ಘೋಷಣೆ ಕೂಗುತ್ತಾ ಇಸ್ರೋ ವಿಜ್ಞಾನಿಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು .ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರೆಲ್ಲರೂ ಸಂಭ್ರಮಿಸಿದರು.