ಗದಗ: ರಾತ್ರಿಯಿಡೀ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಿರೇಹಳ್ಳ ತುಂಬಿ ಹರಿಯುತ್ತಿದ್ದು, ಸಿಂಧನೂರು ಹೆಮ್ಮಡಗ ರಾಜ್ಯ ಹೆದ್ದಾರಿ ಬಂದ್ ಆಗಿದೆ.
ತುಂಬಿ ಹರಿಯುತ್ತಿರೋ ಹಳ್ಳದಲ್ಲಿ ಗ್ಯಾಸ್ ಸಿಲಿಂಡರ್ ವಾಹನ ಸಿಲುಕಿದೆ.
ಗದಗ ಜಿಲ್ಲೆ ರೋಣ ತಾಲೂಕಿನ ಚಿಕ್ಕಮಣ್ಣೂರು ಹಾಗೂ ಸಂಧಿಗವಾಡ ಗ್ರಾಮದ ನಡುವಿನ ಹಳ್ಳ ಇದಾಗಿದ್ದು, ಮಲಪ್ರಭಾ ನದಿಯನ್ನು ಸೇರುತ್ತದೆ.
