Sunday, April 20, 2025
Google search engine

Homeಅಪರಾಧಗದಗ: ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ

ಗದಗ: ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ದೇವಸ್ಥಾನಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

RELATED ARTICLES
- Advertisment -
Google search engine

Most Popular