Thursday, April 3, 2025
Google search engine

Homeಕ್ರೀಡೆಖೋ-ಖೋ ವಿಶ್ವ ಕಪ್ ಗೆದ್ದ ಭಾರತ ತಂಡಗಳಲ್ಲಿದ್ದ ಗೌತಮ್, ಚೈತ್ರಾಗೆ ಸಿಎಂ ಸನ್ಮಾನ

ಖೋ-ಖೋ ವಿಶ್ವ ಕಪ್ ಗೆದ್ದ ಭಾರತ ತಂಡಗಳಲ್ಲಿದ್ದ ಗೌತಮ್, ಚೈತ್ರಾಗೆ ಸಿಎಂ ಸನ್ಮಾನ

ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ- ಖೋ ವಿಶ್ವಕಪ್ ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡು ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ಟಿ ನರಸೀಪುರದ ಕುರಬೂರಿನ ಚೈತ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.

ಇಬ್ಬರು ಪಟುಗಳಿಗೆ ತಲಾ 5 ಲಕ್ಷ ಬಹುಮಾನ ಘೋಷಿಸಿದರು. ಸಚಿವರಾದ ಚೆಲುವರಾಯಸ್ವಾಮಿ ಮತ್ತು ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular