Saturday, April 19, 2025
Google search engine

Homeಅಪರಾಧಗಾಝಾ -ಇಸ್ರೇಲ್ ದಾಳಿ: 38 ಮಂದಿ ಸಾವು

ಗಾಝಾ -ಇಸ್ರೇಲ್ ದಾಳಿ: 38 ಮಂದಿ ಸಾವು

ಗಾಝಾ: ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಇಸ್ರೇಲ್ ಬಾಂಬ್ ದಾಳಿಯನ್ನು ಮುಂದುವರೆಸಿದ್ದು, ಕನಿಷ್ಟ 38 ಮಂದಿ ಮೃತಪಟ್ಟಿದ್ದಾರೆ.

ಉತ್ತರ ಗಾಝಾದಲ್ಲಿನ ಆಸ್ಪತ್ರೆಯ ಮೇಲೆ ರಾತ್ರಿ ಇಸ್ರೇಲ್ ಪಡೆ ದಾಳಿ ನಡೆಸಿರುವುದಾಗಿ ಫೆಲೆಸ್ತೀನ್ ಅಧಿಕಾರಿಗಳು ಹೇಳಿದ್ದಾರೆ. ಆಗ್ನೇಯ ಖಾನ್ ಯೂನಿಸ್ ನ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

RELATED ARTICLES
- Advertisment -
Google search engine

Most Popular