ಮಡಿಕೇರಿ : ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೋಮವಾರ ಪರಿಶೀಲಿಸಿದರು. ಬಳಿಕ ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಶಾಸಕ ಡಾ.ಮಂತರ್ ಗೌಡ ಇತರರು ಇದ್ದರು.