ಚಾಮರಾಜನಗರ: ಮಲೆ ಮಹದೇಶ್ವರಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಇಂದು ಮಾ. ೧ ರಂದು ಬೆಳಿಗ್ಗೆ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆಸಲಾಗುವುದು ಎಂದು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.