Monday, April 7, 2025
Google search engine

Homeಅಪರಾಧಹನೂರು: ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಹನೂರು: ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಹನೂರು: ಬೈಕ್ ನಲ್ಲಿ ಯುವಕನೊಬ್ಬ ಅತಿಯಾದ ವೇಗ ಹಾಗೂ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಹೊರ ವಲಯ ಎಲ್ಲೆಮಾಳ ಸಮೀಪ ನಡೆದಿದೆ.

ಎಲ್ಲೆಮಾಳದ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೆಂಗೇರಿ ಮೂಲದ ಪಲ್ಸರ್ ಚಾಲಕ ಸಾವನ್ನಪಿದ್ದು, ಮತ್ತೊಬ್ಬ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

RELATED ARTICLES
- Advertisment -
Google search engine

Most Popular