Friday, April 11, 2025
Google search engine

Homeಅಪರಾಧಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ.

ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular