ಹೊಸದಿಲ್ಲಿ: ನರೇಂದ್ರ ಮೋದಿ ಸರ್ಕಾರದಲ್ಲಿ ಮಂಡ್ಯ ಸಂಸದ ರಾಗಿ ಆಯ್ಕೆ ಆಗಿರುವ ಎಚ್ ಡಿ ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು.