Saturday, April 19, 2025
Google search engine

Homeರಾಜ್ಯಮಂಡ್ಯ ಕ್ಷೇತ್ರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ ಕ್ಷೇತ್ರದ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ಇಂದು ಸೋಮವಾರ ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಭೋದನೆ ಮಾಡುತ್ತಿದ್ದಾರೆ.

ಈ ನಡುವೆ ಕೇಂದ್ರ ಸಚಿವ, ಹಾಗೂ ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಕನ್ನಡದಲ್ಲೇ ತಮ್ಮ ಸಂಸದ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ೨,೮೪,೬೨೦ ಮತಗಳ ಅಂತರದಿಂದ ಅವರು ಗೆಲುವಕಂಡಿದ್ದು, ಸದ್ಯ ಅವರು ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಿಸಿದರು.

RELATED ARTICLES
- Advertisment -
Google search engine

Most Popular