Wednesday, January 14, 2026
Google search engine

Homeಅಪರಾಧಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೆಂದು ಹೆಚ್‌ಡಿಕೆ ಬೇಸರ

ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೆಂದು ಹೆಚ್‌ಡಿಕೆ ಬೇಸರ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಅಶ್ಲೀಲ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ ಕೇಂದ್ರ ಸಚಿವ ಹೆಚ್‌ಡಿಕೆ, ಘಟನೆಯ ಬಗ್ಗೆ, ನಿಂದಿಸಿದ ಆಡಿಯೋ ಕಳಿಸಿ ಆಕ್ರೋಶ ಹೊರ ಹಾಕಿದ್ರು.

ನೀವೂ ಒಬ್ಬ ಹೆಣ್ಣುಮಗಳಾಗಿ ನಿಮ್ಮ ಅಧೀನದಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು ಎನ್ನಲಾಗಿದೆ.

ಅಧಿಕಾರಿಗಳಿಗೆ ಆವಾಜ್ ಹಾಕಿ ಅಶ್ಲೀಲ ಪದಗಳಿಂದ ನಿಂದಿಸಿದ್ರೆ ಅವರು ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಕೂಡಲೇ ರಾಜೀವ್ ಬಂಧಿಸಬೇಕು ಎಂದು ಮುಖ್ಯಕಾರ್ಯದರ್ಶಿ ಅವರಿಗೆ ಆಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular