Tuesday, June 3, 2025
Google search engine

Homeರಾಜ್ಯರಾಜ್ಯದಲ್ಲಿ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular