Wednesday, April 9, 2025
Google search engine

Homeಅಪರಾಧತುಮಕೂರಿನಲ್ಲಿ ಹೆಜ್ಜೇನು ದಾಳಿಗೆ : ಓರ್ವ ಸಾವು

ತುಮಕೂರಿನಲ್ಲಿ ಹೆಜ್ಜೇನು ದಾಳಿಗೆ : ಓರ್ವ ಸಾವು


ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಓರ್ವ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿಯ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆದಿದೆ. ೨೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವೀರಭದ್ರಯ್ಯ(೪೭) ಮೃತ ವ್ಯಕ್ತಿ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

RELATED ARTICLES
- Advertisment -
Google search engine

Most Popular