Friday, April 18, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಜುಲೈ 19ರ ಶುಕ್ರವಾರ ದಕ್ಷಿಣ ಕನ್ನಡದ ಕೆಲ ತಾಲೂಕಿನ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಸುಳ್ಯ, ಕಡಬ ತಾಲೂಕು ಶಾಲೆ-ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನಲ್ಲಿ ರಜೆ ಇಲ್ಲ.

RELATED ARTICLES
- Advertisment -
Google search engine

Most Popular