ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಏಪ್ರಿಲ್ 11ರ ಸಂಜೆ 4:30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಉತ್ತಮ ಆರೋಗ್ಯ ಸಾಹಿತ್ಯದ ಪ್ರಭಾವ ಹಾಗೂ ವಿಶ್ವ ಹೋಮಿಯೋ ದಿನ ಆಚರಿಸಲಾಗುವುದು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ವಹಿಸುವರು.
ಉದ್ಘಾಟನೆಯನ್ನು ಪ್ರಸಿದ್ಧ ವೈದ್ಯರು ಹಾಗೂ ಸಾಹಿತಿಗಳಾದ ಡಾ. ಗುರುಕಿರಣ್ ರವರು ಉತ್ತಮ ಆರೋಗ್ಯ ಹಾಗು ಸಾಹಿತ್ಯ ಕುರಿತು ಮಾತನಾಡಲಿದ್ದಾರೆ. ಸರ್ವರೂ ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ಕೋರಿದ್ದಾರೆ