Saturday, February 14, 2026
Google search engine

Homeರಾಜ್ಯಮಂಡ್ಯದಲ್ಲಿ ಕುಮಾರಸ್ವಾಮಿಗೆ ೧ ಲಕ್ಷ ಮತಗಳಿಂದ ಭಾರೀ ಮುನ್ನಡೆ!

ಮಂಡ್ಯದಲ್ಲಿ ಕುಮಾರಸ್ವಾಮಿಗೆ ೧ ಲಕ್ಷ ಮತಗಳಿಂದ ಭಾರೀ ಮುನ್ನಡೆ!

ಮಂಡ್ಯ; ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅತಿಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಎಲ್ಲಾ ಸಾಧ್ಯತೆ ಇದೆ.. ಈಗಾಗಲೇ ನಾಲ್ಕು ಸುತ್ತಿನ ಮತದಾನ ಮುಕ್ತಾಯವಾಗಿದ್ದು, ಜೆಡಿಎಸ್‌ನ ಕುಮಾರಸ್ವಾಮಿಯವರು 1 ಲಕ್ಷ ಮತಗಳ ಭಾರೀ ಅಂತರದ ಮುನ್ನಡೆ ಪಡೆದುಕೊಂಡಿದ್ದಾರೆ..

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಮೊದಲ ಹಂತದಿಂದಲೂ ಹಿನ್ನೆಡೆ ಸಾಧಿಸುತ್ತಾ ಬಂದಿದ್ದಾರೆ.. ಕುಮಾರಸ್ವಾಮಿಯವರು ಪ್ರತಿ ಸುತ್ತಿನಲ್ಲೂ ಅಂತರವನ್ನು ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ.. ಹೀಗಾಗಿ ಮಂಡ್ಯದಲ್ಲಿ ಕುಮಾರಸ್ವಾಮಿಯವರು ಜಯ ಸಾಧಿಸೋದು ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ

RELATED ARTICLES
- Advertisment -
Google search engine

Most Popular