ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಮತ್ತೆ ಬಹುತೇಕ ಸೋಲೋದು ಖಚಿತವಾಗಿದೆ.. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಮೂರನೇ ಬಾರಿ ಗೆಲುವಿನ ಕಡೆ ಹೆಜ್ಜೆ ಹಾಕಿದ್ದಾರೆ.. ರಾಘವೇಂದ್ರ ಅವರು ೧ ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ..
ಮಧು ಬಂಗಾರಪ್ಪ ಅವರು ತಂದೆಯ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ ಅಂತ ತಮ್ಮ ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಿದ್ದರು. ಆದ್ರೆ ಮತದಾರ ಈ ಬಾರಿಯೂ ಕೂಡಾ ಬಿ.ವೈ.ರಾಘವೇಂದ್ರ ಅವರ ಕೈಹಿಡಿದಂತೆ ಕಾಣುತ್ತಿದೆ. ರಾಘವೇಂದ್ರ ಗೆಲ್ಲೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.