Wednesday, April 9, 2025
Google search engine

Homeರಾಜ್ಯಸುದ್ದಿಜಾಲನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ ವರ್ಗಾವಣೆ

ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ ವರ್ಗಾವಣೆ

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಶರತ್ ಚಂದ್ರ ಅವರನ್ನು ವರ್ಗಾಯಿಸಲಾಗಿದೆ. ಗುಪ್ತಚರ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ. ಜೊತೆಗೆ ವಾರ್ತಾ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ. ಗುಪ್ತಚರ ವಿಭಾಗದ ಮುಖ್ಯಸ್ಥರನ್ನ ಸರ್ಕಾರ ಬದಲಾಯಿಸಿದ್ದ ಕಾರಣ ನಾಗಮಂಗಲ ಗಲಭೆ ಪ್ರಕರಣಕ್ಕೆ ಅಧಿಕಾರಿಯ ತಲೆದಂಡವೇ ಎಂಬ ಪ್ರಶ್ನೆ ಉದ್ಭವಿಸಿದೆ.

RELATED ARTICLES
- Advertisment -
Google search engine

Most Popular