ಮಂಗಳೂರು(ದಕ್ಷಿಣ ಕನ್ನಡ): ವಿಶ್ವ ಸಾಕ್ಷರತಾ ದಿನಾಚರಣೆ-2023 ಕಾರ್ಯಕ್ರಮವನ್ನು ಮಂಗಳೂರು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಡಯೆಟ್ ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ,ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ ಲೋಕೇಶ್, ದಕ್ಷಿಣ ವಲಯದ ಶಿಕ್ಷಣಧಿಕಾರಿ ಈಶ್ವರ್, ಬಿರ್ ಸಿ ಕೊಡಿನೆಟರ್ ಪ್ರಶಾಂತ್, ಉಸ್ಮಾನ್, ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ಭಾರತ್ ಹಾಗೂ ವಿವಿಧ ಶಾಲಾ ಶಿಕ್ಷಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
