Friday, April 4, 2025
Google search engine

HomeUncategorizedಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್ ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.

RELATED ARTICLES
- Advertisment -
Google search engine

Most Popular