Tuesday, April 22, 2025
Google search engine

Homeಸ್ಥಳೀಯಹುಲಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬದವರನ್ನು ಭೇಟಿ ಮಾಡಿದ ಈಶ್ವರ್ ಖಂಡ್ರೆ

ಹುಲಿ ದಾಳಿಯಿಂದ ಮೃತಪಟ್ಟ ಮಹಿಳೆ ಕುಟುಂಬದವರನ್ನು ಭೇಟಿ ಮಾಡಿದ ಈಶ್ವರ್ ಖಂಡ್ರೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಯಡಿಯಾಲದ ಬಳ್ಳೂರು ಹುಂಡಿ ಗ್ರಾಮದಲ್ಲಿ ಇತ್ತೀಚೆಗೆ ಹುಲಿ ದಾಳಿಯಿಂದ ಮೃತಪಟ್ಟ ರತ್ನಮ್ಮ ಅವರ ಕುಟುಂಬದ ಸದಸ್ಯರನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಮತ್ತು ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular