Tuesday, April 8, 2025
Google search engine

Homeಅಪರಾಧಶಾಲಾ ಕಟ್ಟಡದ ಮೇಲೆ ಇಸ್ರೇಲ್ ದಾಳಿ:೧೫ ಮಕ್ಕಳು ಸೇರಿ ೩೦ ಮಂದಿ ಸಾವು

ಶಾಲಾ ಕಟ್ಟಡದ ಮೇಲೆ ಇಸ್ರೇಲ್ ದಾಳಿ:೧೫ ಮಕ್ಕಳು ಸೇರಿ ೩೦ ಮಂದಿ ಸಾವು

ಗಾಝಾ: ಶಾಲಾ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ಭೀಕರ ಕ್ಷಿಪಣಿ ದಾಳಿಗೆ ಕನಿಷ್ಠ ೩೦ ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ೧೫ ಮಕ್ಕಳು ಮತ್ತು ೮ ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ ೧೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಝಾ ಮೇಲೆ ದಾಳಿ ನಡೆಸಲಾಗಿದ್ದು, ಹಮಾಸ್ ಹೋರಾಟಗಾರು ಶಾಲಾ ಕಟ್ಟಡದಲ್ಲಿ ಅಡಗಿದ್ದಾರೆ ಎಂಬ ಶಂಕೆ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆಯೆಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular