Tuesday, April 22, 2025
Google search engine

Homeಅಪರಾಧಕಾನೂನುಕಾಂಗ್ರೆಸ್ ಮಾಜಿ ವಿಧಾನ ಪರಿಷತ್ ಸದಸ್ಯನ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ ಸದಸ್ಯನ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಆದಾಯ ತೆರಿಗೆ ಪಾವತಿಸಿದ ಆರೋಪದಡಿ ಕಾಂಗ್ರೆಸ್ ಮಾಜಿ ವಿಧಾನ ಪರಿಷತ್ ಸದಸ್ಯನ ಮನೆ ಮೇಲೆ ಇಂದು ಬೆಳ್ಳಂಬೆಳ್ಳಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜೆ.ಪಿ.ನಗರದಲ್ಲಿರುವ ಮಾಜಿ ಎಂಎಲ್ ​ಸಿ ವೇಣುಗೋಪಾಲ್ ಮನೆಗೆ ಎರಡು ಇನ್ನೋವಾ ಕಾರಿನಲ್ಲಿ 15 ಮಂದಿ ಅಧಿಕಾರಿಗಳ ತಂಡ ತೆರಳಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ವೇಣುಗೋಪಾಲ್ ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ‌.

RELATED ARTICLES
- Advertisment -
Google search engine

Most Popular