Wednesday, April 16, 2025
Google search engine

Homeರಾಜ್ಯಕಾಂಗ್ರೆಸ್‌ಗೆ ಐಟಿ ಶಾಕ್: 1700 ಕೋಟಿ ಕಟ್ಟುವಂತೆ ನೋಟಿಸ್

ಕಾಂಗ್ರೆಸ್‌ಗೆ ಐಟಿ ಶಾಕ್: 1700 ಕೋಟಿ ಕಟ್ಟುವಂತೆ ನೋಟಿಸ್

ನವದೆಹಲಿ: ಆದಾಯ ತೆರಿಗೆ (ಐ.ಟಿ) ಇಲಾಖೆಯು ಕಾಂಗ್ರೆಸ್ ಪಕ್ಷಕ್ಕೆ ೧,೭೦೦ ಕೋಟಿ ಮೊತ್ತದ ಡಿಮ್ಯಾಂಡ್ ನೋಟಿಸ್ ನೀಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ೨೦೧೭-೧೮ ರಿಂದ ೨೦೨೦-೨೧ ವರ್ಷಗಳ ತೆರಿಗೆ ಬಾಕಿ, ಬಡ್ಡಿ ಹಾಗೂ ದಂಡಕ್ಕೆ ಸಂಬಂಧಿಸಿದಂತೆ ಹೊಸದಾಗಿ ಈ ನೋಟಿಸ್ ನೀಡಲಾಗಿದೆ. ಮೇಲಿನ ವರ್ಷಗಳ ತೆರಿಗೆ ಮರುಮೌಲ್ಯಮಾಪನ ಸಂಬಂಧ ಐಟಿ ಅಧಿಕಾರಿಗಳು ಆರಂಭಿಸಿದ್ದ ಪ್ರಕ್ರಿಯೆಯ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.

RELATED ARTICLES
- Advertisment -
Google search engine

Most Popular