Saturday, April 19, 2025
Google search engine

Homeರಾಜ್ಯಸುದ್ದಿಜಾಲಆ.16 ರಂದು ಜನಸ್ಪಂದನ ಕಾರ್ಯಕ್ರಮ

ಆ.16 ರಂದು ಜನಸ್ಪಂದನ ಕಾರ್ಯಕ್ರಮ



ಬಳ್ಳಾರಿ: ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ಆ.16 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳೇನಾದರು ಇದ್ದಲ್ಲಿ ಆ.16 ರಂದು ನಡೆಯುವ “ಜನಸ್ಪಂದನ” ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular