ರಾಮನಗರ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಗಡಿ ತಾಲ್ಲೂಕಿನ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಸಭಾಂಗಣದಲ್ಲಿ ಜ. ೧೯ರ ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಜ. ೩೧ರಂದು ಬೆಳಿಗ್ಗೆ ೧೦ ಗಂಟೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.