Sunday, January 18, 2026
Google search engine

Homeಸ್ಥಳೀಯಜಾತ್ರೆ ಜನಸಂದಣಿ: ಸಿಎಂ ಕಾರುಗೆ ದಾರಿ ಮಾಡಿಕೊಟ್ಟ ಪೊಲೀಸರು

ಜಾತ್ರೆ ಜನಸಂದಣಿ: ಸಿಎಂ ಕಾರುಗೆ ದಾರಿ ಮಾಡಿಕೊಟ್ಟ ಪೊಲೀಸರು

ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು.

RELATED ARTICLES
- Advertisment -
Google search engine

Most Popular