ಮಂಡ್ಯ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಶ್ರೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ಎಚ್.ಟಿ ಮಂಜು ನೇತೃತ್ವದಲ್ಲಿ ಕಾರ್ಯಕರ್ತರು ಕೆ.ಆರ್.ಪೇಟೆ ಪಟ್ಟಣದ ಮುತ್ತುರಾಯ ದೇಗುಲದಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.