ಮಂಡ್ಯ: ಕಾವೇರಿ ಹೋರಾಟಕ್ಕೆ ನಟ, ನಿರ್ದೇಶಕ ಜೋಗಿ ಪ್ರೇಮ್ ಬೆಂಬಲ ವ್ಯಕ್ತಪಡಿಸಿದ್ದು, ಮಂಡ್ಯದ ಸಂಜಯ್ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಕಾಲ್ನಡಿಗೆಯಲ್ಲಿ ಬಂದಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಂಡ್ಯ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ರೈತರ ಧರಣಿಗೆ ನಟ ಜೋಗಿ ಪ್ರೇಮ್ ಬೆಂಬಲ ನೀಡಿದ್ದಾರೆ.