ಮಂಡ್ಯ: ಕೆ.ಆರ್.ಎಸ್. ಆಣೆಕಟ್ಟೆ ಭರ್ತಿಯಾಗಿರುವ ಹಿನ್ನೆಲೆ ಡಿಸಿಎಂ ಡಿ ಕೆ ಶಿವಕುಮಾರ್ ಡ್ಯಾಂ ಮೇಲೆ ಸಂಚರಿಸಿ ಪರಿಶೀಲನೆ ನಡೆಸಿದರು.
ಡಿಸಿಎಂ ಡಿಕೆಶಿಗೆ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕದಲೂರು ಉದಯ್, ಅಧಿಕಾರಿ ವರ್ಗ ಸಾಥ್ ನೀಡಿದರು.