ಗುಂಡ್ಲುಪೇಟೆ: ಕಬ್ಬಳ್ಳಿ ಗ್ರಾಮ ಪಂಚಾಯಿತಿಗೆ ನೂತನವಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಕೆ ಎಸ್ ಸಿರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಕಬ್ಬಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಒಡಗೂಡಿ ಅಭಿನಂದನೆ ಸಲ್ಲಿಸಲಾಯಿತು.