Saturday, April 19, 2025
Google search engine

Homeರಾಜ್ಯಸುದ್ದಿಜಾಲಕಡಬ ಗೋಡೆ ಕುಸಿತ ಪ್ರಕರಣ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಪತ್ರೆಗೆ ಭೇಟಿ,ಮಕ್ಕಳ ಆರೋಗ್ಯ ವಿಚಾರಣೆ

ಕಡಬ ಗೋಡೆ ಕುಸಿತ ಪ್ರಕರಣ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಪತ್ರೆಗೆ ಭೇಟಿ,ಮಕ್ಕಳ ಆರೋಗ್ಯ ವಿಚಾರಣೆ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಸಮೇತ ಕುಸಿದು ಬಿದ್ದ ಪ್ರಕರಣ ನಿನ್ನೆ ನಡೆದಿತ್ತು.

ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ, ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು‌. ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

RELATED ARTICLES
- Advertisment -
Google search engine

Most Popular